News

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣಕ್ಕಾಗಿ ನ್ಯಾ| ನಾಗಮೋಹನ್‌ ದಾಸ್‌ ಆಯೋಗ ನಡೆಸುತ್ತಿರುವ ಸಮಗ್ರ ಸಮೀಕ್ಷೆಯನ್ನು ತತ್‌ಕ್ಷಣ ನಿಲ್ಲಿಸಬೇಕು. ಸಮೀಕ್ಷೆ ಸರಿಯಾಗಿ ನಡೆಯುತ್ತಿಲ್ಲ. ಗಣತಿದಾರರಿಗೆ ಸೂಕ್ತ ತರಬೇತಿ ಕೊಟ್ಟಿಲ್ಲ. ಸರ್ವರ್‌ ಸಮಸ್ಯ ...